6:42 PM Saturday 24 - January 2026

ಫೆ. 1ರಂದು ಕೇಂದ್ರ ಬಜೆಟ್ ಮಂಡನೆ

parliment
14/01/2022

ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ಜ. 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆ. 1ರಂದು ಕೇಂದ್ರ ಬಜೆಟ್ ಸಂಸತ್‌ನಲ್ಲಿ ಮಂಡನೆಯಾಗಲಿದೆ.

ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ಜ. 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.

ಇನ್ನು ಫೆ. 1, 2022ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಮಾ. 14ರಿಂದ ಬಜೆಟ್ ಅಧಿವೇಶನದ 2ನೇ ಭಾಗ ನಡೆದು, ಏ. 8ರಂದು ಸಂಸತ್ ಬಜೆಟ್ ಅಧಿವೇಶ ಕೊನೆಗೊಳ್ಳಲಿದೆ ಎಂದು ಹೇಳಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನವದೆಹಲಿ: ಹೂವಿನ ಮಾರುಕಟ್ಟೆಯಲ್ಲಿ ಬಾಂಬ್‌ ಪತ್ತೆ

ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ; ರೈಲ್ವೆ ಸಚಿವರ ಭೇಟಿ, ತನಿಖೆಗೆ ಆದೇಶ

ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ; ಕೋರ್ಟ್

ಬಾಗ್ದಾದ್: ಯುಎಸ್ ರಾಯಭಾರ ಕಚೇರಿಯ ಮೇಲೆ ರಾಕೆಟ್ ದಾಳಿ

ಕಳ್ಳನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಿಡಿದ ಪೊಲೀಸ್ | ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ

Exit mobile version