1:56 PM Thursday 15 - January 2026

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಪಾಕ್‌ ಕ್ರಿಕೆಟರ್‌ ವಿರುದ್ಧ ಎಫ್‌ ಐಆರ್‌

yasir shah
21/12/2021

ಇಸ್ಲಾಮಾಬಾದ್: ಪಾಕಿಸ್ತಾನದ ಅನುಭವಿ ಲೆಗ್ ಸ್ಪಿನ್ನರ್ ಯಾಸಿರ್ ಶಾ ವಿರುದ್ಧ 14 ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರದ ಆರೋಪ ಮಾಡಿದ್ದು, ಈ ಕುರಿತು ಇಸ್ಲಾಮಾಬಾದ್ ನಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರಿನಲ್ಲಿ ಸಂತ್ರಸ್ತೆ, ಯಾಸಿರ್ ಸ್ನೇಹಿತ ಪರ್ಹಾನ್, ಗನ್‌ನಿಂದ ಬೆದರಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ ದೃಶ್ಯ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಈ ಸಂಬಂಧ ಇಸ್ಲಾಮಾಬಾದ್ ಪೊಲೀಸರು, ಯಾಸಿರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಶೀಘ್ರದಲ್ಲೇ ಸಂತ್ರಸ್ತೆ ಅಪ್ರಾಪ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನದ ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆಗೈದ ಸ್ನೇಹಿತರು

ಓಮಿಕ್ರಾನ್ ಪ್ರಕರಣ: ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗುತ್ತಾ? | ತಜ್ಞರು ನೀಡಿದ ಸಲಹೆ ಏನು?

ಭೀಕರ ಚಂಡಮಾರುತ: ಮೃತರ ಸಂಖ್ಯೆ 375ಕ್ಕೆ ಏರಿಕೆ

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಕರ ಆಸ್ತಿ ಮುಟ್ಟುಗೋಲು: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

ಪಾಪ ಕಳೆಯುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಅತ್ಯಾಚಾರ: ದೇವಮಾನವ ಮತ್ತು ಆತನ ಪತ್ನಿ ಅರೆಸ್ಟ್

ಒಂದು ಇಂಚು ನೆಲವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

Exit mobile version