ಹಂಪಿ ವಿಜಯ ವಿಠಲ ದೇವಸ್ಥಾನದ ಬಳಿ ಬೆಂಕಿ - Mahanayaka

ಹಂಪಿ ವಿಜಯ ವಿಠಲ ದೇವಸ್ಥಾನದ ಬಳಿ ಬೆಂಕಿ

hampi
23/04/2023

ವಿಜಯನಗರ: ಹಂಪಿ ವಿಜಯ ವಿಠಲ ದೇವಸ್ಥಾನದ ಬಳಿ ಭಾನುವಾರ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ.

ದೇವಸ್ಥಾನದ ಮಗ್ಗುಲಲ್ಲಿ ಹುಲುಸಾಗಿ ಬೆಳೆದಿದ್ದ ಹುಲ್ಲು ಬಿಸಿಲಿಗೆ ಸಂಪೂರ್ಣ ಒಣಗಿ ಹೋಗಿತ್ತು. ಯಾರೋ ಕಿಡಿಗೇಡಿಗಳು ಸಿಗರೇಟ್ ಸೇದಿ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಕಿ ಹೊತ್ತಿದ ತಕ್ಷಣವೇ ಸ್ಥಳೀಯ ಭದ್ರತಾ ಸಿಬ್ಬಂದಿ, ಗೃಹರಕ್ಷಕ ದಳದ ಸಿಬ್ಬಂದಿ ಅದನ್ನು ನಂದಿಸುವ ಕೆಲಸ ಮಾಡಿದ್ದರಿಂದ ಬೆಂಕಿ ಹರಡಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ