ಪಾಕ್ ನಿಂದ ಗುಂಡಿನ ದಾಳಿ, ಭಾರತ ಸೇನೆಯಿಂದ ಪ್ರತ್ಯುತ್ತರ!

army
25/04/2025

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತ–ಪಾಕಿಸ್ತಾನ ಸಂಬಂಧ ಹದಗೆಟ್ಟಿದೆ. ಪಾಕಿಸ್ತಾನ ಸೇನಾ ಪಡೆಗಳು ಗಡಿ ನಿಯಂತ್ರಣ ರೇಖೆಯ  ಕೆಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, ಭಾರತೀಯ ಸೇನೆ ಈ ಅಪ್ರಚೋದಿತ ದಾಳಿಗೆ ತಕ್ಷಣ ಪ್ರತ್ಯುತ್ತರ ನೀಡಿದೆ.

ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ. ಭಾರತೀಯ ಸೇನೆಯು ಪ್ರತ್ಯುತ್ತರ ನೀಡಿದೆ. ಆದರೆ ಈವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ಇದೇ ಮೊದಲ ಬಾರಿಗೆ, ಭಾರತ ಮತ್ತು ಪಾಕಿಸ್ತಾನ ಸೇನೆಗಳು ಮುಖಾಮುಖಿಯಾಗಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version