ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು: ಕಾಂಗ್ರೆಸ್ ಲೇವಡಿ

ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾಡದ ವಿಚಾರಕ್ಕೆ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ನಾಚಿಕೆಗೇಡು. ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು, ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು ಎಂದಿದೆ.
ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ. ಈಗ ವಿಪಕ್ಷದಲ್ಲಿದ್ದಾಗಲೂ ಬಿಜೆಪಿ ಪ್ರಜಾಪ್ರಭುತ್ವವನ್ನು ಗೌರವಿಸುತ್ತಿಲ್ಲ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw