ಅಪರಿಚಿತ ವಾಹನ ಡಿಕ್ಕಿ: ಐದು ದನಗಳು ಸಾವು

cow accident
09/08/2025

ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ–ಹೆಬ್ಬರಿಗೆ ಬಳಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ 5 ಬಿಡಾಡಿ ದನಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪರಿಚಿತ ವಾಹನವೊಂದು ರಾತ್ರಿ ವೇಳೆ ಹಸುಗಳಿಗೆ  ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ 5 ದನಗಳು ಸ್ಥಳದಲ್ಲೇ ಸಾವನ್ನಪ್ಪಿವೆ. 7 ದನಗಳ ಗಂಭೀರವಾಗಿ ಗಾಯಗೊಂಡಿವೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version