12:32 AM Friday 12 - December 2025

ಯಾವ ಪಕ್ಷದಿಂದ ಕಿಚ್ಚ ಸುದೀಪ್ ಸ್ಪರ್ಧಿಲಿದ್ದಾರೆ?: ಸುದೀಪ್ ಸ್ಪಷ್ಟನೆ

sudeep
05/04/2023

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ.

ಈ ಕುರಿತು ಬೆಂಗಳೂರಿನ ಜೆ.ಪಿ. ನಗರ ನಿವಾಸದಲ್ಲಿ ಮಾತನಾಡಿದ ನಟ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನನ್ನ  ಸ್ನೇಹಿತರಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಚುನಾವಣೆ, ರಾಜಕಾರಣ ನನಗೆ ಇಷ್ಟವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಸುದ್ದಿಗೋಷ್ಠಿಗೆ ಹೋಗುತ್ತಿರುವುದು ಸತ್ಯ. ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ನಾನು ಯಾರ ಪರ ಕೂಡ ಟಿಕೆಟ್ ಕೇಳಿಲ್ಲ. ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ನಾನು ದೊಡ್ಡವನಲ್ಲ ಎಂದು ನಟ ಕಿಚ್ಚ ಸುದೀಪ್ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version