ಕೋರ್ಟ್ ಆವರಣದಲ್ಲೇ ಗ್ಯಾಂಗ್ ಸ್ಟಾರ್ ನ ಸಹಚರನ ಹತ್ಯೆ - Mahanayaka
5:22 AM Thursday 29 - January 2026

ಕೋರ್ಟ್ ಆವರಣದಲ್ಲೇ ಗ್ಯಾಂಗ್ ಸ್ಟಾರ್ ನ ಸಹಚರನ ಹತ್ಯೆ

07/06/2023

ಗ್ಯಾಂಗ್‌ ಸ್ಟರ್‌ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಯ ಸಹಚರ ಸಂಜೀವ್ ಮಹೇಶ್ವರಿ ಜೀವಾ ಅವರನ್ನು ಲಕ್ನೋ ನ್ಯಾಯಾಲಯದ ಆವರಣದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ವಕೀಲರಂತೆ ವಸ್ತ್ರ ಧರಿಸಿ ನ್ಯಾಯಾಲಯ ಆವರಣಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

‘ಲಖನೌ ಜೈಲಿನಲ್ಲಿದ್ದ ಸಂಜೀವ್ ಮಹೇಶ್ವರಿ ಜೀವಾ ಅವರನ್ನು ಪ್ರಕರಣವೊಂದರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಇದೇ ವೇಳೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ’ ಎಂದು ಘಟನೆಯ ನಂತರ ಕೋರ್ಟ್ ಆವರಣಕ್ಕೆ ಆಗಮಿಸಿದ ಲಕ್ನೋ ಪೊಲೀಸ್ ಕಮಿಷನರ್ ಎಸ್ ಬಿ ಶಿರಾಡ್ಕರ್ ಹೇಳಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ