ಕುಂದಾಪುರ: ಸರಕಾರಿ ಉರ್ದು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ರಫೀಕ್ ಕೋಡಿ ನಿಧನ

25/04/2023
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಕೊಡಿ ಇದರ ಎಸ್ ಡಿಎಂಸಿ ಅಧ್ಯಕ್ಷ ರಫೀಕ್ ಕೋಡಿ (44) ಅವರು ಏ.24ರಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧಾನರಾಗಿದ್ದಾರೆ.
ಅವರು ಎಸ್ ಡಿಎಂಸಿ ಸಮನ್ವಯ ವೇದಿಕೆಯ ಪುರಸಭಾ ಘಟಕದ ಕೋಶಾಧಿಕಾರಿಯಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಮತ್ತು ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw