ಸರಕಾರಿ ನೌಕರರ ಮುಷ್ಕರ: ಪದವಿ ಪರೀಕ್ಷೆ ಮುಂದೂಡಿಕೆ

ಇಂದು ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಪರೀಕ್ಷಾಂಗ ಕುಲಸಚಿವ ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ವೇಳಾಪಟ್ಟಿಯನ್ನು ಶೀಘ್ರ ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.