ಅಕಾಲಿಕ ಮಳೆಗೆ ಕೊಚ್ಚಿ ಹೋದ ಕಣದಲ್ಲಿ ಒಣ ಹಾಕಿದ್ದ ಕಾಫಿ

kottigehara
27/11/2022

ಕೊಟ್ಟಿಗೆಹಾರ: ಭಾನುವಾರ ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ಕಣದಲ್ಲಿ ಒಣ ಹಾಕಿದ್ದ ಕಾಫಿ ಕೊಚ್ಚಿ ಹೋದ ಘಟನೆ ಗಬ್ಗಲ್ ಗ್ರಾಮದಲ್ಲಿ ನಡೆದಿದೆ.

ಎಂ.ಟಿ.ಉಪೇಂದ್ರ ಎಂಬುವವರು ಕಣದಲ್ಲಿ ಒಣ ಹಾಕಿದ್ದ ಕಾಫಿ ಮಳೆನೀರಿನೊಂದಿಗೆ ಕೊಚ್ಚಿ ಹೋಗಿದ್ದು ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ.

ಮಾವಿನಕುಡಿಗೆ, ಕೂವೆ, ಹುಯಿಲುಮನೆ ಭಾಗದಲ್ಲೂ ಧಾರಾಕಾರ ಮಳೆಯಾಗಿದ್ದು ಇದರಿಂದ ಕಾಫಿ ಕೊಯ್ಲು ಮಾಡಿ ಒಣ ಹಾಕಿದ್ದ ಬೆಳೆ ನೀರು ಪಾಲಾಗಿದ್ದು ಕಾಫಿ ಬೆಳೆಗಾರರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version