ಗುತ್ತಿ ಹೆಸಗೋಡು ರಸ್ತೆಗೆ ಮರ ಉರುಳಿ ಸಂಚಾರ ವ್ಯತ್ಯಯ

08/07/2023
ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ಗುತ್ತಿ ಹೆಸಗೋಡು ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಮರವೊಂದು ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಕೊಟ್ಟಿಗೆಹಾರ, ಬಣಕಲ್, ಗುತ್ತಿ ಭಾಗದಲ್ಲಿ ಶನಿವಾರವೂ ಮಳೆ ಮುಂದುವರೆದಿದ್ದು ಕೊಟ್ಟಿಗೆಹಾರದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಬೆಳಿಗ್ಗೆಗೆ 107.0ಮಿ.ಮೀ (11ಸೆ.ಮೀ ಮಳೆ)ಮಳೆಯಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸುಗಮಗೊಳಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw