ಹಾಲಿಗೆ ರಾಸಾಯನಿಕ ಮಿಶ್ರಣ ಪ್ರಕರಣ: ನಾಲ್ವರು ಆರೋಪಿಗಳ ಸೆರೆ - Mahanayaka
3:04 AM Saturday 6 - September 2025

ಹಾಲಿಗೆ ರಾಸಾಯನಿಕ ಮಿಶ್ರಣ ಪ್ರಕರಣ: ನಾಲ್ವರು ಆರೋಪಿಗಳ ಸೆರೆ

milk
02/02/2022

ಮಂಡ್ಯ: ಹಾಲಿಗೆ ರಾಸಾಯನಿಕ ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.


Provided by

ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದಲ್ಲಿ ಹಾಲಿಗೆ ರಾಸಾಯನಿಕ ಮಿಶ್ರಣ ಮಾಡಿರುವ ಕುರಿತಂತೆ ಮನ್​ಮುಲ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿತ್ತು.

ಈ ಸಂಬಂಧ ಆರೋಪಿಗಳಾದ ಕೆ.ಹೊನ್ನಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಅಂಕರಾಜು, ಹಾಲು ಪರವೀಕ್ಷಕ ಕೆಂಪರಾಜು, ಅಂಕರಾಜು ಪುತ್ರ ರಂಜಿತ್ ಹಾಗೂ ಹಸುಗಳನ್ನು ಆರೈಕೆ ಮಾಡ್ತಿದ್ದ ಶಿವಣ್ಣ ಎಂಬಾತನನ್ನು ಬಂಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೊಲೀಸ್ ವಾಹನ ಕಳವು: ಆರೋಪಿಯ ಬಂಧನ

ಸಂವಿಧಾನ ಪುನಃ ಬರೆಯುವ ಅಗತ್ಯವಿದೆ: ತೆಲಂಗಾಣ ಸಿಎಂ ಕೆ.ಸಿ.ಆರ್. ವಿವಾದಾತ್ಮಕ ಹೇಳಿಕೆ

ಬೆಡ್ ​ರೂಂನಿಂದ ಠಾಣೆಯ ಮೆಟ್ಟಿಲೇರಿದ ಐಎಎಸ್​ ದಂಪತಿ ಜಗಳ

ಬಜೆಟ್​ನಲ್ಲಿ ‘ಬಡವರು’ ಪದ ಉಲ್ಲೇಖ: ದೇಶದಲ್ಲಿ ಬಡವರಿದ್ದಾರೆಂಬುದನ್ನ ನೆನಪಿಸಿದ ಸಚಿವರಿಗೆ ಧನ್ಯ; ಚಿದಂಬರಂ

ಮನೆ ಛಾವಣಿ ಕುಸಿದು ಮೂವರು ಮಕ್ಕಳ ಸಾವು

 

ಇತ್ತೀಚಿನ ಸುದ್ದಿ