ಹರ್ಷ ಮೇಲ್ವಿನ್ ಲಾಸ್ರದೋ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಆಯ್ಕೆ - Mahanayaka
11:04 AM Saturday 23 - August 2025

ಹರ್ಷ ಮೇಲ್ವಿನ್ ಲಾಸ್ರದೋ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಆಯ್ಕೆ

Harsha Melvin
19/05/2025


Provided by

ಕೊಟ್ಟಿಗೆಹಾರ: ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಖ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ ಜ್ಯೋತಿ ಪ್ರಕಾಶ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ನೇಮಕವು  ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮೇಲ್ವಿನ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ಸಂಘಟನಾತ್ಮಕ  ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆ.ಪಿ. ಸಿ.ಸಿ ಯ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ ಅವರ ಪಕ್ಷ ನಿಷ್ಠೆಗೆ ಈಗ ಉನ್ನತ ಹುದ್ದೆ ಒಲಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ