ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ - Mahanayaka

ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ

arrest
25/02/2022


Provided by

ಬೆಂಗಳೂರು: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಸಿಂಗಾಪುರದಲ್ಲಿ ಘಟನೆ ನಡೆದಿದೆ.

ದಾವಣಗೆರೆ ಮೂಲದ ತಿಂಡ್ಲು ನಿವಾಸಿ ವೆಂಕಟೇಶ್ ಕುಮಾರ್ (22) ಬಂಧಿತ ಆರೋಪಿ. ಈತ ಸಿಂಗಾಪುರದ ಹನುಮಂತಪ್ಪ ಎಂಬವರು ಸಾಕಿರುವ ಹಸುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಪೊಲೀಸರಿಗೆ ಹಸುವಿನ ಮಾಲಕ ದೂರು ನೀಡಿದ್ದಾರೆ. ದೂರಿನ‌‌ ಮೇರೆಗೆ ಆರೋಪಿ ವಿರುದ್ಧ ಐಪಿಸಿ 377 ಹಾಗೂ ಅನಿಮಲ್‌ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಕಣ್ಣನ್ನೇ ಕಿತ್ತ ದುಷ್ಕರ್ಮಿಗಳು

ದೇಶಕ್ಕಾಗಿ ಈಶ್ವರಪ್ಪ, ಯಡಿಯೂರಪ್ಪ ತ್ಯಾಗ ಮಾಡಲಿ, ಹರ್ಷ ತಾಯಿಗೆ ಬಿಜೆಪಿ ಟಿಕೆಟ್ ನೀಡಲಿ | ಬಿಜೆಪಿ ನಾಯಕರ ತಲೆಕೆಡಿಸಿದ ಅಭಿಯಾನ

ಲಂಚಕ್ಕೆ ಬೇಡಿಕೆ: ಆಯುಷ್​ ಅಧಿಕಾರಿ ಎಸಿಬಿ ಬಲೆಗೆ

ನಾವು ಅವರ ಹತ್ತು ಜನರನ್ನು ಹೊಡೆಯುತ್ತೇವೆ: ರಿಷಿಕುಮಾರ್ ಸ್ವಾಮೀಜಿಯಿಂದ ಮತ್ತೆ ವಿವಾದಾತ್ಮಕ ಹೇಳಿಕೆ

ಇತ್ತೀಚಿನ ಸುದ್ದಿ