ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ: ಸಿಸಿ ಟಿವಿ ದೃಶ್ಯಗಳಿಂದ ಸಿಕ್ಕಿ ಬಿದ್ದ ಕಾಮುಕ - Mahanayaka
12:18 AM Thursday 16 - October 2025

ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ: ಸಿಸಿ ಟಿವಿ ದೃಶ್ಯಗಳಿಂದ ಸಿಕ್ಕಿ ಬಿದ್ದ ಕಾಮುಕ

cow
03/06/2022

ಪುಣೆ: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸುವಿಗೆ ಅತ್ಯಾಚಾರ ಮಾಡಲು ಯತ್ನಿಸಿದ ಯುವಕನನ್ನು ಬಂಧಿಸಲಾಗಿದೆ.


Provided by

ಪುಣೆ ಮೂಲದ ದೀಪಕ್ ರಾಜವಾಡೆ ಬಂಧಿತ ಆರೋಪಿ.  ಅವರ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸತೀಶ್ ದಗಡು ಎಂಬ ರೈತ ನೀಡಿದ ದೂರಿನ ಮೇರೆಗೆ ದೀಪಕ್ ನನ್ನು ಬಂಧಿಸಲಾಗಿದೆ.  ಹಸುವಿನ ಅಸ್ವಾಭಾವಿಕ ಅಳುವ ಶಬ್ದವು ಕೊಟ್ಟಿಗೆಯಿಂದ ಕೇಳಿಸಿದ್ದು, ಒಳಗೆ ಹೋದಾಗ ಯುವಕ ಹಸುವಿಗೆ ಮೇಲೆ  ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದ ಎಂದು ಸತೀಶ್ ಲೋನಾವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನೂ ಕುಟುಂಬಸ್ಥರು ಓಡಿ ಬಂದಾಗ ದೀಪಕ್ ಓಡಿ ತಲೆಮರೆಸಿಕೊಂಡಿದ್ದಾನೆ.  ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ  ದೀಪಕ್  ನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್:  ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಸಾವು

ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 7 ಮಂದಿ ಸಜೀವ ದಹನ

ಮಸೀದಿ ವಿವಾದ: ಜೂನ್ 4ರಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ

ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಹಿಂದುತ್ವ ಹೋರಾಟಗಾರರಿಗೆ ಮೋಹನ್ ಭಾಗವತ್ ತಿರುಗೇಟು

ಇತ್ತೀಚಿನ ಸುದ್ದಿ