ಹೃದಯಾಘಾತ: ಲೇಖಕ, ಸಾಹಿತಿ ಶೇಖರ್ ಅಜೆಕಾರು ನಿಧನ - Mahanayaka

ಹೃದಯಾಘಾತ: ಲೇಖಕ, ಸಾಹಿತಿ ಶೇಖರ್ ಅಜೆಕಾರು ನಿಧನ

shekhar ajekaru
31/10/2023


Provided by

ಕಾರ್ಕಳ: ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ್ ಅಜೆಕಾರ್ ಇವರು, ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ