ಮಲೆನಾಡಲ್ಲಿ ಮುಂದುವರಿದ ಮಳೆ ಅಬ್ಬರ: ಕಾಫಿ ಬೆಳೆಗಾರರಿಗೆ ಸಂಕಷ್ಟ

25/07/2025
ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಳ್ಳಂ ಬೆಳಗ್ಗೆಯೇ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಿದೆ.
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ನಿರಂತರ ಮಳೆಯಿಂದ ಕಾಫಿ ಗಿಡದಲ್ಲೇ ಕೊಳೆಯುತ್ತಿದೆ. ಕೊಳೆಯುತ್ತಿರೋ ಕಾಫಿ ಕಂಡು ಮಲೆನಾಡಿಗರಲ್ಲಿ ಆತಂಕ ಸೃಷ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: