ಭಾರೀ ಮಳೆ ಹಿನ್ನೆಲೆ: ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ನಲ್ಲಿ ಕೃತಕ ನೆರೆ ಸೃಷ್ಟಿ

ದಕ್ಷಿಣ ಕನ್ನಡ: ನಿನ್ನೆ ರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯವಸ್ತಗೊಂಡಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅಲ್ಲದೇ ಪಂಪ್ ವೆಲ್, ಕಂಕನಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ.
ಪಂಪ್ ವೆಲ್ ಫ್ಲೈ ಓವರ್ ಅಡಿಯಲ್ಲಿ ನಿಂತ ಮಳೆ ನೀರು, ವಾಹನ ಸವಾರರ ಪರದಾಟ ನಡೆಸುತ್ತಿದ್ದು, ರಸ್ತೆಯ ಉದ್ದಗಲಕ್ಕೂ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw