ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ರಜೆ

28/08/2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಭಾರೀ ಮಳೆ ಹಿನ್ನೆಲೆ 6 ತಾಲೂಕುಗಳ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮುಲ್ಕಿ, ಮೂಡುಬಿದಿರೆ ಮತ್ತು ಪುತ್ತೂರು, ಬೆಳ್ತಂಗಡಿ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD