ಧಾರಾಕಾರ ಮಳೆ: ಜು.26ರಂದು ಚಿಕ್ಕಮಗಳೂರಿನ ಈ ತಾಲೂಕುಗಳ ಶಾಲೆಗಳಿಗೆ ರಜೆ - Mahanayaka
11:22 AM Wednesday 10 - December 2025

ಧಾರಾಕಾರ ಮಳೆ: ಜು.26ರಂದು ಚಿಕ್ಕಮಗಳೂರಿನ ಈ ತಾಲೂಕುಗಳ ಶಾಲೆಗಳಿಗೆ ರಜೆ

chikkamagaluru rain
25/07/2025

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ  ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ‌ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ ,ಕೊಪ್ಪ, N.R.ಪುರ ತಾಲೂಕು ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿ ಗಳಿಗೆ ರಜೆ ಘೋಷಣೆ

ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.  ಮಲೆನಾಡು , ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ