ಭಾರೀ ಮಳೆ: ಜುಲೈ 7ರಂದು ಚಿಕ್ಕಮಗಳೂರು ತಾಲೂಕಿನ ವಿವಿಧ ಭಾಗಗಳ ಶಾಲೆಗಳಿಗೆ ರಜೆ - Mahanayaka

ಭಾರೀ ಮಳೆ: ಜುಲೈ 7ರಂದು ಚಿಕ್ಕಮಗಳೂರು ತಾಲೂಕಿನ ವಿವಿಧ ಭಾಗಗಳ ಶಾಲೆಗಳಿಗೆ ರಜೆ

chikkamagaluru rain
06/07/2023


Provided by

ಚಿಕ್ಕಮಗಳೂರು:  ಚಿಕ್ಕಮಗಳೂರು ತಾಲೂಕಿನಲ್ಲಿ ಭಾರೀ ಮಳೆಯ ಹಿನ್ನೆಲೆ ಆಯ್ದ ಭಾಗದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಿ ಬಿಇಓ ಆದೇಶ ಹೊರಡಿಸಿದ್ದಾರೆ.

ಮಳೆಯಲ್ಲಿ ಮಕ್ಕಳು ಶಾಲೆಗೆ ಹೋಗಲು ಕಷ್ಟವಾಗುತ್ತದೆ ಮತ್ತು ಕಟ್ಟಡಗಳು ಹಳೆಯದಾಗಿದ್ದು ದುರಸ್ಥಿ ಅಗತ್ಯವಿರುವ ಕಾರಣ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ