ಚಾಮರಾಜನಗರದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಜಿಡಿ ಮಳೆ
06/07/2023
ಚಾಮರಾಜನಗರದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಜಿಡಿ ಮಳೆ ಆರಂಭಗೊಂಡಿದ್ದು, ಮಳೆಯಿಂದಾಗಿ ಜನರ ಸಂಚಾರ ಅಸ್ತವ್ಯಸ್ತವಾಗಿದೆ.
ಬೆಳಗ್ಗೆಯಿಂದಲೇ ಬೀಳುತ್ತಿರುವ ಮಳೆಯಿಂದ ಓಡಾಟಕ್ಕೂ ಅಡ್ಡಿಯಾಗಿದ್ದು, ತುಂತುರು ಮಳೆಯಿಂದ ರಕ್ಷಣೆಗಾಗಿ ಜನರು ಅಂಗಡಿಗಳ ಮುಂದೆ ನಿಂತಿರುವ ದೃಶ್ಯ ಕಂಡು ಬಂತು.
ಚಾಮರಾಜನಗರ ಜಿಲ್ಲಾದ್ಯಂತ ಬೆಳಗ್ಗೆಯಿಂದಲೇ ಎಡಬಿಡದೇ ಮಳೆ ಬೀಳುತ್ತಿದೆ. ಮಳೆಯ ಪರಿಣಾಮ ದಿನನಿತ್ಯ ಬೀದಿ ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿದೆ.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


























