ಭಾರೀ ಮಳೆ: ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ
23/07/2023
ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಿದ್ದು, ಸುಬ್ರಹ್ಮಣ್ಯದ ಸ್ನಾನಘಟ್ಟದ ಲಗೇಜ್ ಕೊಠಡಿಗಳು ಮತ್ತು ಶೌಚಾಲಯಗಳಿಗೆ ನದಿ ನೀರು ನುಗ್ಗಿದೆ.
ಭಾರೀ ಮಳೆಯಿಂದಾಗಿ ನೇತ್ರಾವತಿ, ಫಲ್ಗುಣಿ, ನದಿಗಳು ಮತ್ತು ಇತರ ಜಲಮೂಲಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























