ಕರಾವಳಿಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ - Mahanayaka

ಕರಾವಳಿಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

red alert
24/07/2023


Provided by

ಕರಾವಳಿ ಕರ್ನಾಟಕದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ