7:44 PM Wednesday 20 - August 2025

ತುಮಕೂರು: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ನಟರಾಜು ಜಿ.ಎಲ್. ಆಯ್ಕೆ

chithrakala college
07/11/2021

ತುಮಕೂರು: ನಗರದ “ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ”ಕ್ಕೆ ನೂತನ ಅಧ್ಯಕ್ಷರಾಗಿ ನಟರಾಜು ಜಿ.ಎಲ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರಿಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಶ್ರೀನಿವಾಸಮೂರ್ತಿ.ಟಿ,  ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್, ಖಜಾಂಚಿ ಮಹಮದ್ ಗೌಸ್ ಪೀರ್, ಸಂಚಾಲಕ ಬುದ್ದೇಶ್, ನಿರ್ದೇಶಕ ಪವನ್ ಆರ್. ಹಾಗೂ ಸಂಘದ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಅಭಿನಂದನೆಗಳನ್ನು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version