ದೇವಸ್ಥಾನ ತೆರವು: ಹಿಂದೂ ಭಾವನೆಗಳ ವಿರುದ್ಧದ ಕೃತ್ಯ ಎಂದ ಸಿದ್ದರಾಮಯ್ಯ - Mahanayaka

ದೇವಸ್ಥಾನ ತೆರವು: ಹಿಂದೂ ಭಾವನೆಗಳ ವಿರುದ್ಧದ ಕೃತ್ಯ ಎಂದ ಸಿದ್ದರಾಮಯ್ಯ

siddaramaiha
11/09/2021

ಮೈಸೂರು: ಮೈಸೂರಿನ ಹಿಂದೂ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಪುರಾತನ ಹಿಂದೂ ದೇವಾಲಯ ಕೆಡವಿದ್ದು ಖಂಡನೀಯವಾಗಿದ್ದು, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆಯಾಗಿದೆ. ದೇವಸ್ಥಾನವನ್ನು ಪುನಃ ಸ್ಥಾಪಿಸಲು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಮೈಸೂರಿನ ಪುರಾತನ ದೇವಸ್ಥಾನವನ್ನು ತೆರವು ಮಾಡಿರುವುದು ಹಿಂದೂ ಭಾವನೆಗಳ ವಿರುದ್ಧದ ಕೃತ್ಯವಾಗಿದೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ದೇವಸ್ಥಾನವನ್ನು ಪುನಃ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ | ನಟ ಚೇತನ್

ವಿಧಾನಸಭೆಯ ಅಧಿವೇಶನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಚರ್ಚಿಸಿ ಹಿಂಪಡೆಯದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ: ಕ್ಯಾಂಪಸ್ ಫ್ರಂಟ್

ಯಡಿಯೂರಪ್ಪ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಸಿಎಂ ವಿಜಯ್ ರೂಪಾನಿ!

33 ತಾಸುಗಳ ಜೀವನ್ಮರಣ ಹೋರಾಟದ ಬಳಿಕ ಸಾವಿಗೀಡಾದ ಅತ್ಯಾಚಾರ ಸಂತ್ರಸ್ತೆ!

ಇಡೀ ತೋಟವನ್ನೇ ನಾಶ ಮಾಡಿದ ಆನೆ, ಪುಟ್ಟ ಹಕ್ಕಿ ಗೂಡು ಇದ್ದ ಬಾಳೆಗಿಡವನ್ನು ಬಿಟ್ಟು ಹೋಯಿತು!

ಸ್ಕೂಟಿಯಲ್ಲಿ ಪ್ರಯಾಣಿಸುತ್ತಿರುವ ವೇಳೆಯೇ ಪತ್ನಿಯನ್ನು ಇರಿದು ಕೊಂದ ಪತಿ!

ಬಿಜೆಪಿ ಆಡಳಿತದಲ್ಲಿಯೇ ದೇವಸ್ಥಾನ ನೆಲಸಮ: ಬೇರೆ ಸರ್ಕಾರ ಇದ್ದಿದ್ದರೆ ನಡೆಯುತ್ತಿದ್ದದ್ದೇ ಬೇರೆ!

ಪೊಲೀಸರ ಎದುರೇ ಬೆತ್ತಲಾಗಿ ಗಾಲ್ಫ್ ಕಾರ್ಟ್ ಓಡಿಸಿ ಶಾಕ್ ನೀಡಿದ ಯುವತಿ!

ಇತ್ತೀಚಿನ ಸುದ್ದಿ