11:11 AM Tuesday 24 - February 2026

ಭಾರೀ ಮಳೆ: ಜುಲೈ 7ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

school
06/07/2023

ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆಯಂತೆ  ಶಾಲಾ ಕಾಲೇಜುಗಳಿಗೆ ನೀಡಲಾಗಿದ್ದ ರಜೆಯನ್ನು  ಜುಲೈ 7 ರಂದು ಕೂಡ ಮುಂದುವರಿಸಲಾಗಿದೆ.

ಜುಲೈ 7ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version