ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು(ಜು.4) ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ಹಾಗೂ ಬಂಟ್ವಾಳ ತಾಲೂಕುಗಳ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw