ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರೂ ಸಾವು - Mahanayaka
10:51 AM Wednesday 22 - October 2025

ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರೂ ಸಾವು

road accident
05/12/2022

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ.

ಮೂಡಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ