ಹಾಸ್ಟೆಲ್ ನಿಂದ ಹೊರಗೆ ಹೋದ ವಿದ್ಯಾರ್ಥಿ ನಾಪತ್ತೆ - Mahanayaka

ಹಾಸ್ಟೆಲ್ ನಿಂದ ಹೊರಗೆ ಹೋದ ವಿದ್ಯಾರ್ಥಿ ನಾಪತ್ತೆ

mising
01/08/2022

ಉಡುಪಿ: ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಾಂಗ ಮಾಡುತ್ತಿದ್ದಅಭಯ್ ಕುಮಾರ್ (26) ಎಂಬ ವಿದ್ಯಾರ್ಥಿಯುಜುಲೈ 27 ರಂದುರಾತ್ರಿ 9.30 ರ ಸುಮಾರಿಗೆ ಹಾಸ್ಟೆಲ್ ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣಶರೀರ ಹೊಂದಿದ್ದು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿದೊರೆತಲ್ಲಿ ಮಣಿಪಾಲ ಪೊಲೀಸ್ಠಾಣೆದೂ.ಸಂಖ್ಯೆ: 0820-2570328, ಮೊ.ನಂ: 9480805475, 9480805448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ಠಾಣೆಯಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ