11:27 PM Friday 11 - September 2026

ಹಳಿ ತಪ್ಪಿದ ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು; ತಪ್ಪಿದ ದುರಂತ

howrah bound train
18/01/2022

ಪಣಜಿ: ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು ದೂಧ್‌ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ.

ರೈಲಿನ ಇಂಜಿನ್‌ ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ವಿಚಾರ ಮುಂದಿಟ್ಟು ಕೇರಳದಿಂದ ಅನವಶ್ಯಕ ವಿವಾದ: ಸಚಿವ ಸುನಿಲ್ ಕುಮಾರ್

ಜೆಎನ್‌ ಯು ನ ಪಿಎಚ್‌ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ದೂರು ದಾಖಲು

ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲಿಯೇ ಇಬ್ಬರ ಸಾವು

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪನ: 26 ಮಂದಿ ಸಾವು

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version