ಹುಬ್ಬಳ್ಳಿ ಅಹಿತಕರ ಘಟನೆ:  40 ಮಂದಿ ಪೊಲೀಸ್ ವಶಕ್ಕೆ - Mahanayaka

ಹುಬ್ಬಳ್ಳಿ ಅಹಿತಕರ ಘಟನೆ:  40 ಮಂದಿ ಪೊಲೀಸ್ ವಶಕ್ಕೆ

hubballi
17/04/2022


Provided by

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಏ. 20ರವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಹೇಳಿದರು.

ಗಲಾಟೆಯಲ್ಲಿ 12 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಪ್ರಕರಣ ಸಂಬಂಧ ಕೆಲ ಆರೋಪಿಗಳನ್ನೂ ಬಂಧಿಸಲಾಗಿದೆ. ಪೊಲೀಸರು ಎಷ್ಟು ಮನವಿ ಮಾಡಿದರೂ ಕಲ್ಲುತೂರಾಟ ಮುಂದುವರಿಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಎಚ್ಚರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪುನರುತ್ಥಾನ – ಹೊಸ ಭರವಸೆಯ ಬೆಳಕು

ಈ ಜೇನು ತುಪ್ಪದ ಬೆಲೆ ಕೆ.ಜಿ.ಗೆ 8 ಲಕ್ಷಕ್ಕೂ ಅಧಿಕ:  ಇದರಲ್ಲಿ ಅಂತಹ ವಿಶೇಷತೆ ಏನಿದೆ?

ಎಸ್ ಡಿಪಿಐ ಕಾರ್ಯಕರ್ತನ ಕೊಲೆ ನಡೆದು 24 ಗಂಟೆಯೊಳಗೆ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ!

ಪತ್ನಿ, ಮಕ್ಕಳನ್ನು ಒಬ್ಬೊಬ್ಬರಾಗಿ ಹತ್ಯೆ ಮಾಡಿ ನೇಣಿಗೆ ಶರಣಾದ ಪತಿ

ಇತ್ತೀಚಿನ ಸುದ್ದಿ