ಹುಲಿ ದಾಳಿಗೆ ಯುವಕ ಬಲಿ - Mahanayaka
6:28 AM Tuesday 9 - September 2025

ಹುಲಿ ದಾಳಿಗೆ ಯುವಕ ಬಲಿ

ganesh
29/03/2022

ಮಡಿಕೇರಿ: ಹುಳಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ವಿ ಬಾಡಗ ಸಮೀಪದ ಕಾಫಿತೋಟದಲ್ಲಿ ಘಟನೆ ನಡೆದಿದೆ.


Provided by

ಗಣೇಶ್ (29) ಹುಲಿ ದಾಳಿಗೆ ಮೃತ ಪಟ್ಟ ಯುವಕ. ಈತ ಗ್ರಾಮದ ಅಯ್ಯಪ್ಪ ಎಂಬವರ ಕಾಫಿತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಯುವಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.

ಹುಲಿಯನ್ನು ಕಂಡು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೆಲ ಕಾರ್ಮಿಕರು ಓಡಿಹೋಗಿದ್ದಾರೆ ಎಂದು ಹೇಳಾಗುತ್ತಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರವಿ ಡಿ.ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ಹರೀಶ್ ರಾವತ್

25 ವರ್ಷದ ಯುವತಿಯನ್ನು ವಿವಾಹವಾಗಿ ಸುದ್ದಿಯಲ್ಲಿದ್ದ ಶಂಕರಣ ಆತ್ಮಹತ್ಯೆಗ ಶರಣು

ಬೈಕ್, ಕಾರು ನಡುವೆ ಅಪಘಾತ: ತಾಯಿ ಮಗನಿಗೆ ಗಂಭೀರ ಗಾಯ

ಇತ್ತೀಚಿನ ಸುದ್ದಿ