ನಾನೂ ಜನಾಂಗೀಯ ತಾರತಮ್ಯ ಅನುಭವಿಸಿದ್ದೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್
ಲಂಡನ್: ನಾನೂ ಜನಾಂಗೀಯ ತಾರತಮ್ಯ ಅನುಭವಿಸಿದ್ದೆ. ಆದರೆ ಇಂಥ ಸಮಸ್ಯೆಯನ್ನು ಎದುರಿಸಲು ಅಗತ್ಯವಿರುವ ಅಸಾಧಾರಣ ಪ್ರಗತಿಯನ್ನು ದೇಶವು ಸಾಧಿಸಿದೆ’ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ.
‘ನಾನು ಚಿಕ್ಕವನಾಗಿದ್ದಾಗ ಬ್ರಿಟನ್ ನಲ್ಲಿ ಜನಾಂಗೀಯ ತಾರತಮ್ಯ ಅನುಭವಿಸಿದ್ದೆ. ಆದರೆ ಈಗ ಅಂತಹ ಸಮಸ್ಯೆ ಇದೆ ಎಂದು ನಾನು ಭಾವಿಸುವುದಿಲ್ಲ ಎಂದು ರಿಷಿ ಸುನಕ್ ಹೇಳಿದ್ದಾರೆ.
ಇಂತಹ ಸಮಸ್ಯೆ ವಿರುದ್ಧ ಹೋರಾಡಲು ದೇಶವು ಅಸಾಧಾರಣ ಪ್ರಗತಿ ಸಾಧಿಸಿದೆ. ಹಾಗಂತ ನಮ್ಮ ಜವಾಬ್ದಾರಿ ಪೂರ್ಣಗೊಂಡಿಲ್ಲ. ಎಲ್ಲಿ ಇಂತಹ ತಾರತಮ್ಯ ಕಂಡರೂ ಅದನ್ನು ಖಂಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka