ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್

05/03/2024
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದ್ದು, ಹೀಗಾಗಿ ಇಡಿ ತನಿಖೆಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth