ಬಿಗ್ ಬಾಸ್ ನಿಂದ ಹೊರ ಬಂದ ತಕ್ಷಣವೇ ನಟಿಯ ಬೆಡ್ ರೂಂ ದೃಶ್ಯ ವೈರಲ್ ! | ನಟಿಯ ಪ್ರತಿಕ್ರಿಯೆ ಏನು? - Mahanayaka
12:35 AM Tuesday 9 - September 2025

ಬಿಗ್ ಬಾಸ್ ನಿಂದ ಹೊರ ಬಂದ ತಕ್ಷಣವೇ ನಟಿಯ ಬೆಡ್ ರೂಂ ದೃಶ್ಯ ವೈರಲ್ ! | ನಟಿಯ ಪ್ರತಿಕ್ರಿಯೆ ಏನು?

losliyamariya
19/08/2021

ಚೆನ್ನೈ: ಖ್ಯಾತ ನಟಿಯೊಬ್ಬರ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಅವರು ಇದೀಗ ಈ ವಿಡಿಯೋ ಸುಳ್ಳು ಎಂದು ಹೇಳಲು ಪ್ರಯತ್ನಿಸಿದ್ದು, ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಸಾಲುಗಳನ್ನು ಬರೆದಿದ್ದು, ತನ್ನದೆಂದು ವೈರಲ್ ಆಗುತ್ತಿರುವ ವಿಡಿಯೋ ಸುಳ್ಳು ಎಂದು ಹೇಳಲು ಪ್ರಯತ್ನಿಸಿದ್ದಾರೆ.


Provided by

ಶ್ರೀಲಂಕಾ ಮೂಲದ ಖ್ಯಾತ ನಟಿ ಲೋಸ್ಲಿಯಾ ಮರಿಯನೇಸನ್ ಅವರು ತಮಿಳು ಚಿತ್ರಗಳಲ್ಲಿ ಬಹಳಷ್ಟು ಫೇಮಸ್ ಆಗಿದ್ದರು. ತಮಿಳು ಬಿಗ್ ಬಾಸ್ ನಲ್ಲಿ ಕೂಡ ಭಾಗವಹಿಸಿ ಸಾಕಷ್ಟು ಜನಪ್ರಿಯತೆಗಳಿಸಿದ್ದರು. ತಮ್ಮ ಮುದ್ದು ಮಾತುಗಳು, ಅಮಾಯಕ ನೋಟಗಳಿಂದ ಸಾಕಷ್ಟು ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದರು.

ಮಾಜಿ ಕ್ರಿಕೆಟಿಗ ಹರ್ಬಜನ್ ಸಿಂಗ್ ಹಾಗೂ ಅರ್ಜುನ್ ಸರ್ಜಾ ಅವರ ಅಭಿನಯದ ಫ್ರೆಂಡ್ಸ್ ಚಿತ್ರದಲ್ಲಿ ಕೂಡ ಲೋಸ್ಲಿಯಾ ಅಭಿನಯಿಸುತ್ತಿದ್ದಾರೆ. ಟಾಲಿವುಡ್ ನಲ್ಲಿ ಕೂಡ ಲೋಸ್ಲಿಯಾ  ಅಭಿನಯಕ್ಕೆ ಉತ್ತಮ ಬೇಡಿಕೆ ಇದೆ. ಆದರೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ಕೆಲವೇ ದಿನಗಳಲ್ಲಿ ಲೋಸ್ಲಿಯಾ ಅವರ ಬೆಡ್ ರೂಮ್ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಜೊತೆಗೆ ಆ ವಿಡಿಯೋದಲ್ಲಿದ್ದ ಯುವಕ ಯಾರು ಎನ್ನುವ ಚರ್ಚೆ ಕೂಡ ಜೋರಾಗಿ ನಡೆದಿತ್ತು.

ತಮ್ಮ ವಿರುದ್ಧದ ಆರೋಪಗಳಿಗೆ ಸುಮ್ಮನಿದ್ದ ಲೋಸ್ಲಿಯಾ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಸಾಲುಗಳನ್ನಷ್ಟೇ ಬರೆದುಕೊಂಡಿದ್ದಾರೆ.  “ಈ ಜಗತ್ತು ಸುಳ್ಳುಗಳ ಸಂತೆ, ಇಲ್ಲಿ ಭಯ ಮತ್ತು ನೆಗೆಟಿವ್ ಕೂಡ ಇದೆ. ಇವುಗಳ ಮಧ್ಯೆ ನಮ್ಮ ಬದುಕಿನ ಬೆಳಕು ಹಾದು ಹೋಗಬೇಕಿದೆ. ಇವುಗಳ ಮಧ್ಯೆ ಜನತೆ ಸಂತೋಷವಾಗಿ ಬದುಕಲು ಬದಲಾಗಬೇಕು ಎಂಬುವುದು ನನ್ನ ಭಾವನೆ” ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ಸಲಿಂಗಿ ಯುವತಿಯರಿಗೆ ಜೊತೆಯಾಗಿ ಬದುಕಲು ಅನುಮತಿ ನೀಡಿದ ನ್ಯಾಯಾಲಯ

ಅಫ್ಘಾನ್ ನಲ್ಲಿ ತಾಲಿಬಾನಿಗಳ ವಿಜಯ: ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು | ತಜ್ಞರ ಎಚ್ಚರಿಕೆ

ಲೈಂಗಿಕ ಬಯಕೆ ಈಡೇರಿಸಲು ಹೋಗುತ್ತಿದ್ದ ಪುರುಷರಿಗೆ ಬಿಗ್ ಶಾಕ್ ನೀಡುತ್ತಿದ್ದ ಮಹಿಳೆಯರು !

ತನ್ನ ಬಯಕೆ ಈಡೇರಲಿಲ್ಲ ಎಂದು ಪತ್ನಿಯ ಮೇಲೆ ಬಿಸಿ ನೀರು ಎರಚಿದ ಪಾಪಿ ಪತಿ!

ಅತ್ತೆ ಮನೆಯಲ್ಲಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ!

ಅಫ್ಘಾನಿಸ್ತಾನದಲ್ಲಿ ಸಿಲುಕಿದ ಕರ್ನಾಟಕ ಮೂಲದ ಇಬ್ಬರು ಕ್ರೈಸ್ತ ಧರ್ಮಗುರುಗಳು!

ಇತ್ತೀಚಿನ ಸುದ್ದಿ