ಉಡುಪಿ: 2.65 ಕೋಟಿ ವೆಚ್ಚದ 10 ಟನ್ ಸಾಮರ್ಥ್ಯದ ಒಣತಾಜ್ಯ ನಿರ್ವಹಣಾ ಘಟಕ ಉದ್ಘಾಟನೆ
ಉಡುಪಿ: ನಗರ ಸಭೆಯ 10 ಟನ್ ಸಾಮರ್ಥ್ಯದ ಒಣತಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ನಗರಸಭೆಯ 2021-22 ನೇ ಸಾಲಿನ 15 ನೇ ಹಣಕಾಸಿನ ಆಯೋಗದಲ್ಲಿ ರೂ. 2.65 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ಶಾಸಕ ಕೆ. ರಘುಪತಿ ಭಟ್ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು, ಪರಿಸರ ಇಲಾಖೆಯ ಅಧಿಕಾರಿಗಳಾದ ಸ್ನೇಹಾ ಮತ್ತು ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























