ಚಾಮರಾಜನಗರ: ಇಂದಿರಾ ಕ್ಯಾಂಟೀನ್ ನೌಕರರಿಗೆ 6 ತಿಂಗಳಿನಿಂದ ಸಂಬಳವಿಲ್ಲಾ! - Mahanayaka
1:38 AM Thursday 4 - September 2025

ಚಾಮರಾಜನಗರ: ಇಂದಿರಾ ಕ್ಯಾಂಟೀನ್ ನೌಕರರಿಗೆ 6 ತಿಂಗಳಿನಿಂದ ಸಂಬಳವಿಲ್ಲಾ!

chamarajanagara
06/08/2023


Provided by

ಚಾಮರಾಜನಗರ: ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ ಇಂದಿರಾ ಕ್ಯಾಂಟೀನ್ ನಲ್ಲಿ ದುಡಿಯುತ್ತಿರುವ ನೌಕರರಿಗೆ ಕಳೆದ 6 ತಿಂಗಳಿನಿಂದ ಸಂಬಳವೇ ಆಗಿಲ್ಲ‌‌ ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳಿದ್ದು ಒಟ್ಟು 26 ಮಂದಿ ನೌಕರರಿದ್ದು ಕಳೆದ 6 ತಿಂಗಳಿನಿಂದ ವೇತನವೇ ಆಗಿಲ್ಲ. ಇನ್ನು, ಸರ್ಕಾರದಿಂದ ಒಂದೂವರೆ ಕೋಟಿ ರೂ.ನಷ್ಟು ಬಾಕಿ ಕೂಡ ಬರಬೇಕಿದ್ದು ಶನಿವಾರದಿಂದ ಎಲ್ಲಾ ಕ್ಯಾಂಟೀನ್ ಗಳು ಬಂದ್ ಆಗಿತ್ತು.

ಶೀಘ್ರವೇ ಬಾಕಿ ಹಣ ಕೊಡುವುದಾಗಿ ಡಿಸಿ ಭರವಸೆ ನೀಡಿದ್ದರಿಂದ ಕ್ಯಾಂಟೀನ್ ಮತ್ತೇ ಆರಂಭಗೊಂಡಿದ್ದು ಬಡವರ ಮುಖದಲ್ಲಿ ಮಂದಹಾಸ ಮೂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ