ಚರಂಡಿಯಲ್ಲಿ ಕುಡಿಯುವ ನೀರಿನ ಪೈಪು ಅಳವಡಿಕೆ: ಅಧಿಕಾರಿ ಅಮಾನತಿಗೆ ಡಿಸಿಎಂ ಸೂಚನೆ
26/06/2023
ಕನಕಪುರದ ಗೇರಳ್ಳಿಯಲ್ಲಿ ಒಳಚರಂಡಿಯೊಳಗೇ ಕುಡಿಯುವ ಪೈಪು ಅಳವಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಸಿಇಓ ಅವರಿಗೆ ಆದೇಶ ನೀಡಿದರು.
ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಫೋಟೋ ಪ್ರದರ್ಶಿಸಿದ ಶಿವಕುಮಾರ್ ಅವರು, ಒಳಚರಂಡಿಯಲ್ಲಿ ಕುಡಿಯುವ ನೀರು ಪೈಪು ಅಳವಡಿಸಿದ ಅಧಿಕಾರಿಗಳಿಗೆ ಸಾಮಾನ್ಯ ಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು.ತಕ್ಷಣವೇ ಅಧಿಕಾರಿಗಳ ಅಮಾನತಿಗೆ ಆದೇಶ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























