ಚಾಮರಾಜನಗರದಲ್ಲಿ ಚುರುಕುಗೊಂಡ ಮುಂಗಾರು

20/06/2023
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇಂದಿನಿಂದ ಮುಂಗಾರು ಚುರುಕುಗೊಂಡಿದ್ದು ಕಾದ ಕಾವಲಿಯಂತಾಗಿದ್ದ ಭೂಮಿ ಸದ್ಯ ತಂಪಾಗಿದೆ. ಕಳೆದ 9 ರಂದೆ ಚಾಮರಾಜನಗರ ಮೂಲಕ ರಾಜ್ಯ ಪ್ರವೇಶ ಮಾಡಿದ್ದ ಮುಂಗಾರು ಬಿಫರ್ ಜಾಯ್ ಚಂಡಮಾರುತ ಪರಿಣಾಮ ಮುಂಗಾರು ಪ್ರವೇಶ ಮಾಡಿದ್ದರೂ ಚುರುಕುಗೊಂಡಿರಲಿಲ್ಲ.
ಈಗ ಮುಂಗಾರು ಚುರುಕುಗೊಂಡಿದೆ. ಇನ್ನೂ, ಈಗಾಗಲೇ ಜಿಲ್ಲೆಯಲ್ಲಿ ಸಾಕಷ್ಟು ಬೆಳೆಗಳು ಒಣಗಿ ಹೋಗಿದ್ದು ಬಹುಪಾಲು ಮಂದಿ ರೈತರಿಗೆ ಈ ಮಳೆ ಉಪಯೋಗವಾಗಲ್ಲ ಎನ್ನಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw