SSLC ಪರೀಕ್ಷೆಯಲ್ಲಿ ಸಿಂಚನಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ - Mahanayaka

SSLC ಪರೀಕ್ಷೆಯಲ್ಲಿ ಸಿಂಚನಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

sinchana
02/05/2025

ಉಡುಪಿ: SSLC ಪರೀಕ್ಷೆಯಲ್ಲಿ ಪೆರ್ಡೂರು ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸಿಂಚನಾ 537(ಶೇ.85.92) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಗ್ರಾಮ ಪಂಚಾಯತ್ ನಲ್ಲಿ ಕೆಲಸ ಮಾಡುವ ಸತೀಶ್ ಹಾಗೂ ಗುಣವತಿ ದಂಪತಿಯ ಪುತ್ರಿಯಾಗಿರುವ ಸಿಂಚನಾ ಪೆರ್ಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.

ಇವರಿಗೆ ಮುಂದೆ ವಿಜ್ಞಾನ ವಿಭಾಗದಲ್ಲಿ ಮುಂದುವರಿದು, ಇಂಜಿನಿಯರಿಂಗ್  ಮಾಡುವ ಆಸೆಯಿದೆಯಂತೆ. ತಳಸಮುದಾಯದ ಹುಡುಗಿಯೊಬ್ಬಳು ಸಾಧನೆ ಮೆರೆದಿದ್ದು, ಮಾದರಿಯಾಗಿದ್ದಾಳೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ