12:07 AM Wednesday 3 - December 2025

ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ಐಟಿ ರೈಡ್: ತಪಾಸಣೆ ವೇಳೆ ಸಿಕ್ಕಿದ್ದೇನು?

it raid
15/03/2023

ಹಾವೇರಿ: ಇತ್ತೀಚಿಗಷ್ಟೇ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಮನೆ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರುಗಳು ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡಿದ್ದರು.

ಇವತ್ತು ಜಿಲ್ಲೆಯ ರಾಣೆಬೆನ್ನೂರಲ್ಲಿರುವ ಪಕ್ಷದ ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಅವರ ಮನೆ ಮತ್ತು ಕಚೇರಿಯ ಮೇಲೆ ಐಟಿ ದಾಳಿಯಾಗಿದ್ದು, ಆದಾಯ ತೆರಿಗೆ ಇಲಾಖೆ ಆಧಿಕಾರಿಗಳು ದಾಳಿ ನಡೆಸಿದ್ದಾರೆ.

ತಪಾಸಣೆ ವೇಳೆ ಸಾರ್ವಜನಿಕರಿಗೆ ಹಂಚಲು ತಂದಿದ್ದ ಎಮ್ ಎಲ್ ಸಿ ಅವರ ಭಾವಚಿತ್ರವಿರುವ ಸೀರೆಗಳ ಬಾಕ್ಸ್, ಸ್ಟೀಲ್ ತಟ್ಟೆ–ಲೋಟ ಮತ್ತು ಶಾಲಾಮಕ್ಕಳಿಗೆ ವಿತರಿಸಲು ತಂದಿದ್ದ ಬ್ಯಾಗ್ ಗಳು ಪತ್ತೆಯಾಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version