8:26 AM Wednesday 15 - October 2025

ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯ: ಆದೇಶ ವಾಪಸ್ ಪಡೆಯಲಾಗಿದೆ | ಅರಗ ಜ್ಞಾನೇಂದ್ರ 

aragajanendra
17/02/2022

ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ  ಮಾಹಿತಿ ನೀಡಿದ್ದಾರೆ.’

ದೇವಸ್ಥಾನಗಳಲ್ಲಿ ಜಾಗಟೆ ಹಾಗೂ ಗಂಟೆಗಳ ಶಬ್ದದಿಂದ ಶಬ್ದ ಮಾಲಿನ್ಯವಾಗುತ್ತದೆ ಎಂಬ ಕಾರಣ ನೀಡಿ ಧಾರ್ಮಿಕ ದತ್ತಿ ಇಲಾಖೆ ನೀಡಿದ್ದ ಸುತ್ತೋಲೆಯನ್ನು ವಾಪಸ್ ಪಡೆದುಕೊಂಡಿದೆ ಎಂದು ಅವರು ಹೇಳಿದರು.

ಶೂನ್ಯ ವೇಳೆಯಲ್ಲಿ ಬಿಜೆಪಿಯ ಸಿ.ಟಿ. ರವಿ ಮತ್ತು ರವಿಸುಬ್ರಹ್ಮಣ್ಯ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದು, ಉತ್ತರ ನೀಡಿದ ಗೃಹ ಸಚಿವರು, ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ. ಗೊಂದಲ ಬೇಡ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮದುವೆ ಸಂಭ್ರಮದ ವೇಳೆ ಒಂದು ಕ್ಷಣದಲ್ಲೇ ನಡೆದಿತ್ತು ದುರಂತ: 13 ಮಂದಿಯ ದಾರುಣ ಸಾವು

13 ಅಪ್ರಾಪ್ತ ವಿದ್ಯಾರ್ಥಿನಿಯರ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ ಮತ್ತು ಪತ್ನಿ: ಪತ್ನಿಯ ದಾರುಣ ಸಾವು

ಪ್ರೇಮ ನಿವೇದನೆ ತಿರಸ್ಕರಿಸಿದ್ದಕ್ಕೆ ಹಾಡ ಹಗಲೇ ಯುವತಿಯ ಕತ್ತು ಸೀಳಿದ ಪಾಗಲ್ ಪ್ರೇಮಿ!

ಸಚಿವ ಈಶ್ವರಪ್ಪ  ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

 

ಇತ್ತೀಚಿನ ಸುದ್ದಿ

Exit mobile version