2:25 PM Wednesday 20 - August 2025

ಇಂದು ಕಾಫಿನಾಡಿನಲ್ಲಿ ಜನ ಸಂಕಲ್ಪ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್ ವೈ ಭಾಗಿ

cm bommai
27/11/2022

ಚಿಕ್ಕಮಗಳೂರು: ಇಂದು ಜಿಲ್ಲೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಜನ ಸಂಕಲ್ಪ ಯಾತ್ರೆ ನಡೆಸಲಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಕ್ಷೇತ್ರದಲ್ಲಿ ಸಿಎಂ ಯಾತ್ರೆ ನಡೆಸಲಿದ್ದು, ಕೊಪ್ಪದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 1 ಗಂಟೆಗೆ ತೀರ್ಥಹಳ್ಳಿಗೆ ಸಿಎಂ ತೆರಳಲಿದ್ದಾರೆ.

ಸಿಎಂಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಸಾಥ್  ನೀಡಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version