ಡಿ.25ರಂದು ಮಾಜಿ ಸಚಿವ ಜನಾರ್ದನ ರೆಡ್ಡಿ ನೂತನ ಪಕ್ಷ ಘೋಷಣೆ
ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಡಿಸೆಂಬರ್ 25ರಂದು ತಮ್ಮ ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದ್ದು, ಡಿ.25ರಂದು ಅವರು ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಒಂದು ವಾರದ ಪ್ರವಾಸದ ಭಾಗವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಜನಾರ್ದನ ರೆಡ್ಡಿ ಸಂಚರಿಸಲಿದ್ದಾರೆ. ಪಕ್ಷದ ಘೋಷಣೆಗೂ ಮೊದಲು ರಾಜ್ಯದ ಮಠ ಮಂದಿರಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗ್ತಿದೆ.
ಬಿಜೆಪಿಗೆ ವಲಸಿಗರ ಎಂಟ್ರಿಯಾಗ್ತಿದ್ದಂತೆಯೇ ಹಿರಿಯ ನಾಯಕರು ಮೂಲೆಗುಂಪಾಗುತ್ತಿದ್ದಾರೆ. ಜನಾರ್ದನ ರೆಡ್ಡಿ ಅವರ ನೂತನ ಪಕ್ಷಕ್ಕೆ ಬಿಜೆಪಿಯ ಘಟನಾನುಘಟಿ ನಾಯಕರು ಬೆಂಬಲ ಸೂಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw