ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಗೆಲುವು - Mahanayaka
7:28 AM Saturday 20 - December 2025

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಗೆಲುವು

mallesh babu
04/06/2024

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್  ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ.

45, 000ಕ್ಕೂ ಅಧಿಕ ಮತಗಳ ಅಂತರದಿಂದ ವಿಜಯಪತಾಕೆ ಹಾರಿಸಿದ್ದಾರೆ. ಇವರ ಸ್ಪರ್ಧಿಸಿದ್ದ ಬೆಂಗಳೂರು ಮೂಲದ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್ ಸೋಲನುಭವಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ