ವಿನಯ್ ಗುರೂಜಿಯ ಆಶೀರ್ವಾದ ಪಡೆದ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್: ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ - Mahanayaka
10:29 PM Wednesday 20 - August 2025

ವಿನಯ್ ಗುರೂಜಿಯ ಆಶೀರ್ವಾದ ಪಡೆದ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್: ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ

vinai guruji
10/12/2022


Provided by

ಚಿಕ್ಕಮಗಳೂರು: ಜೆಡಿಎಸ್ ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ  ರಂಜನ್ ಅಜಿತ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದು ಚುನಾವಣೆ  ಹತ್ತಿರವಿರುವಾಗಲೇ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಭೇಟಿ ಮಹತ್ವ ಪಡೆದುಕೊಂಡಿದೆ.

ವಿಧಾನ ಸಭಾ ಚುನಾವಣೆ ಐದು ತಿಂಗಳಷ್ಟೆ ಬಾಕಿ ಇರುವಾಗ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಸಂಚಲನ ಮೂಡಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್, ಈ ಬಾರಿಯ ಚುನಾವಣೆಯಲ್ಲಿ ಐದು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸುವ  ವಿಶ್ವಾಸವಿದೆ. ಈ ಬಾರಿ ರಾಜ್ಯದಲ್ಲಿ ಕುಮಾರಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ