ಜೆಡಿಎಸ್ ಯುವ ನಾಯಕ ಮರಳಿ ಕಾಂಗ್ರೆಸ್ ಗೆ ಸೇರ್ಪಡೆ - Mahanayaka
10:51 PM Thursday 21 - August 2025

ಜೆಡಿಎಸ್ ಯುವ ನಾಯಕ ಮರಳಿ ಕಾಂಗ್ರೆಸ್ ಗೆ ಸೇರ್ಪಡೆ

udupi
05/05/2023


Provided by

ಜನತಾದಳ ಜ್ಯಾತ್ಯಾತೀತ ಪಕ್ಷದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಾಗೂ ಯುವ ವಕೀಲರಾದ ಎಸ್.ಪಿ. ಬರ್ಬೋಜ ಇವರು ಜೆಡಿಎಸ್ ಪಕ್ಷವನ್ನು ತೊರೆದು ಇಂದು ವಿನಯ್ ಕುಮಾರ್ ಸೊರಕೆ ಇವರ ಸಮ್ಮುಖದಲ್ಲಿ ತನ್ನ ಮಾತೃ ಪಕ್ಷ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆ ಇವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಿತೇಂದ್ರ ಫುರ್ಟಾಡೋ, ಜಾನೆಟ್ ಬರ್ಬೋಜ, ಚಂದ್ರ ಶೇಖರ ಶೆಟ್ಟಿಗಾರ, ಮೊಹಮ್ಮದ್ ಇದ್ರಿಸ್, ಹರಿಶ್ಚಂದ್ರ ರಾವ್, ಶ್ರೀಮತಿ ಫರ್ಜಾನ, ಮೊಹಮ್ಮದ್ ಶೇಖ್ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ