ಒಡಿಶಾ ರೈಲು ಅಪಘಾತದಿಂದ ಹೃದಯ ಒಡೆದಿದೆ: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಶೋಕ

ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸುಮಾರು 300 ಜನರ ಸಾವಿನ ಸುದ್ದಿಯಿಂದ ಹೃದಯ ಒಡೆದಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಖೇದ ವ್ಯಕ್ತಪಡಿಸಿದ್ದಾರೆ.
‘ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಮತ್ತು ಈ ಭಯಾನಕ ಘಟನೆಯಲ್ಲಿ ಗಾಯಗೊಂಡ ಅನೇಕರಿಗೆ ನಮ್ಮ ಪ್ರಾರ್ಥನೆಗಳು’ ಎಂದು ಅಮೆರಿಕ ಅಧ್ಯಕ್ಷರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಮೆರಿಕ ಮತ್ತು ಭಾರತವು ಎರಡೂ ರಾಷ್ಟ್ರಗಳನ್ನು ಒಂದುಗೂಡಿಸುವ ಕುಟುಂಬ ಮತ್ತು ಸಂಸ್ಕೃತಿಯ ಸಂಬಂಧಗಳಲ್ಲಿ ಬೇರೂರಿರುವ ಆಳವಾದ ಬಂಧವನ್ನು ಹಂಚಿಕೊಂಡಿವೆ. ಅಮೆರಿಕದಾದ್ಯಂತ ಜನರು ಈ ಘಟನೆ ಕುರಿತು ಶೋಕ ವ್ಯಕ್ತಪಡಿಸುತ್ತಾರೆ. ಈ ಘಟನೆ ಕಣ್ಣೀರು ತರಿಸಿದೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw